ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
37. ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

ERVKN
37. ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”

IRVKN
37. ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 37 of Total Verses 37
  • ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
  • ERVKN

    ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”
  • IRVKN

    ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
Total 37 Verses, Current Verse 37 of Total Verses 37
×

Alert

×

kannada Letters Keypad References