ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.

ERVKN
6. ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’ ” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.

IRVKN
6. ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 6 of Total Verses 37
  • ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
  • ERVKN

    ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’ ” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.
  • IRVKN

    ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
Total 37 Verses, Current Verse 6 of Total Verses 37
×

Alert

×

kannada Letters Keypad References