KNV
31. ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN
31. ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’ ” ಈ ಸಂದೇಶವು ಯೆಹೋವನಿಂದ ಬಂದದ್ದು.
IRVKN
31. ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN