ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.

ERVKN
16. ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.

IRVKN
16. ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 16 of Total Verses 25
  • ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
  • ERVKN

    ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.
  • IRVKN

    ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.
Total 25 Verses, Current Verse 16 of Total Verses 25
×

Alert

×

kannada Letters Keypad References