ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.

ERVKN
24. ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.

IRVKN
24. ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 24 of Total Verses 25
  • ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.
  • ERVKN

    ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.
  • IRVKN

    ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
Total 25 Verses, Current Verse 24 of Total Verses 25
×

Alert

×

kannada Letters Keypad References