KNV
19. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
ERVKN
19. ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.
IRVKN
19. ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN