KNV
37. ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
ERVKN
37. ‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
IRVKN
37. ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN