ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
40. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.

ERVKN
40. “ ‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.

IRVKN
40. ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 40 of Total Verses 44
  • ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
  • ERVKN

    “ ‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.
  • IRVKN

    ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
Total 44 Verses, Current Verse 40 of Total Verses 44
×

Alert

×

kannada Letters Keypad References