ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.

ERVKN
9. ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ [†ಶೆಕೆಲ್ 2:5 ಔನ್ಸ್ (ತೂಕ)] ಬೆಳ್ಳಿಯನ್ನು ತೂಕಹಾಕಿದೆನು.

IRVKN
9. ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು [* ಹದಿನೇಳು ತೊಲಾ ಬೆಳ್ಳಿಯನ್ನು 200 ಗ್ರಾಂ ಬೆಳ್ಳಿ.] ತೂಕಮಾಡಿ ಅವನಿಗೆ ಕೊಟ್ಟೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 9 of Total Verses 44
  • ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
  • ERVKN

    ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ †ಶೆಕೆಲ್ 2:5 ಔನ್ಸ್ (ತೂಕ) ಬೆಳ್ಳಿಯನ್ನು ತೂಕಹಾಕಿದೆನು.
  • IRVKN

    ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು * ಹದಿನೇಳು ತೊಲಾ ಬೆಳ್ಳಿಯನ್ನು 200 ಗ್ರಾಂ ಬೆಳ್ಳಿ. ತೂಕಮಾಡಿ ಅವನಿಗೆ ಕೊಟ್ಟೆನು.
Total 44 Verses, Current Verse 9 of Total Verses 44
×

Alert

×

kannada Letters Keypad References