KNV
18. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ERVKN
18. ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”
IRVKN
18. ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN