ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.

ERVKN
11. ಎಬೆದ್ಮೆಲೆಕನು ಆ ಜನರನ್ನು ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಆ ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಬಟ್ಟೆಗಳನ್ನು ತೆಗೆದುಕೊಂಡನು. ಆ ಚಿಂದಿಬಟ್ಟೆಗಳನ್ನು ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಬಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು.

IRVKN
11. ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
  • ERVKN

    ಎಬೆದ್ಮೆಲೆಕನು ಆ ಜನರನ್ನು ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಆ ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಬಟ್ಟೆಗಳನ್ನು ತೆಗೆದುಕೊಂಡನು. ಆ ಚಿಂದಿಬಟ್ಟೆಗಳನ್ನು ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಬಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು.
  • IRVKN

    ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,
Total 28 Verses, Current Verse 11 of Total Verses 28
×

Alert

×

kannada Letters Keypad References