KNV
19. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
ERVKN
19. ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.
IRVKN
19. ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN