KNV
3. ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
ERVKN
3. ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.
IRVKN
3. ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN