ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?

ERVKN
9. ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಣಿಯರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತ್ನಿಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನ್ನು ಮರೆತುಬಿಟ್ಟಿರಾ?

IRVKN
9. ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 9 of Total Verses 30
  • ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
  • ERVKN

    ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಣಿಯರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತ್ನಿಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನ್ನು ಮರೆತುಬಿಟ್ಟಿರಾ?
  • IRVKN

    ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?
Total 30 Verses, Current Verse 9 of Total Verses 30
×

Alert

×

kannada Letters Keypad References