KNV
20. ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
ERVKN
20. “ಮೋವಾಬು ಹಾಳಾಗುವುದು. ಅದು ನಾಚಿಕೆಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.
IRVKN
20. ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN