KNV
38. ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN
38. ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.
IRVKN
38. ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN