KNV
27. ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
ERVKN
27. ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.
IRVKN
27. ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN