ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.

ERVKN
30. ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.

IRVKN
30. ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 30 of Total Verses 64
  • ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
  • ERVKN

    ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.
  • IRVKN

    ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
Total 64 Verses, Current Verse 30 of Total Verses 64
×

Alert

×

kannada Letters Keypad References