KNV
13. ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
ERVKN
13. “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.
IRVKN
13. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN