KNV
28. ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
ERVKN
28. ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.
IRVKN
28. ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN