KNV
18. ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
ERVKN
18. ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.
IRVKN
18. ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN