KNV
21. ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
ERVKN
21. ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.
IRVKN
21. ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN