KNV
22. ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
ERVKN
22. ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
IRVKN
22. ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN