KNV
38. ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ERVKN
38. ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.
IRVKN
38. ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN