KNV
58. ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
ERVKN
58. ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
IRVKN
58. ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN