KNV
12. ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
ERVKN
12. ನ್ಯಾಯತೀರ್ಪಿನ ದಿನದಲ್ಲಿ ಆ ಜನರ ಗತಿಯು ಸೊದೋಮಿನ [†ಸೊದೋಮ್ ಬಹಳ ಕೆಟ್ಟಜನರು ವಾಸಿಸಿದ್ದ ಪಟ್ಟಣ. ದೇವರು ಅವರ ಪಟ್ಟಣವನ್ನು ನಾಶಮಾಡುವುದರ ಮೂಲಕ ಅವರನ್ನು ದಂಡಿಸಿದನು.] ಜನರ ಗತಿಗಿಂತಲೂ ಕಠಿಣವಾಗಿರುವುದು” ಎಂದು ಹೇಳಿದನು.
IRVKN
12. ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN