KNV
22. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
ERVKN
22. ಆದರೆ ಅವನಿಗಿಂತಲೂ ಬಲಿಷ್ಠನಾದ ಮತ್ತೊಬ್ಬನು ಬಂದು ಅವನನ್ನು ಸೋಲಿಸಿದರೆ, ಮೊದಲನೆಯ ಬಲಿಷ್ಠನು ತನ್ನ ಮನೆಯನ್ನು ಸುರಕ್ಷಿತವಾಗಿಡುವುದಕ್ಕಾಗಿ ಅವಲಂಬಿಸಿಕೊಂಡಿದ್ದ ಆಯುಧಗಳನ್ನೆಲ್ಲಾ ಆ ಮತ್ತೊಬ್ಬ ಬಲಿಷ್ಠನು ತೆಗೆದುಕೊಂಡು ಹೋಗುವನು. ಬಳಿಕ ಆ ಮತ್ತೊಬ್ಬ ಬಲಿಷ್ಠನು ಆ ಮನುಷ್ಯನ ವಸ್ತುಗಳನ್ನು ತನಗೆ ಇಷ್ಟಬಂದ ಹಾಗೆ ಮಾಡುವನು.
IRVKN
22. ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN