KNV
24. ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
ERVKN
24. “ದೆವ್ವವು ಒಬ್ಬ ವ್ಯಕ್ತಿಯಿಂದ ಹೊರಗೆ ಬಂದ ಮೇಲೆ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಅಲೆದಾಡುತ್ತದೆ. ಆದರೆ ವಿಶ್ರಮಿಸಿಕೊಳ್ಳಲು ಅದಕ್ಕೆ ಸ್ಥಳ ದೊರೆಯುವುದಿಲ್ಲ. ಆದ್ದರಿಂದ ‘ನಾನು ಬಿಟ್ಟುಬಂದ ಮನೆಗೆ (ವ್ಯಕ್ತಿ) ಹಿಂತಿರುಗುವೆನು’ ಎಂದುಕೊಳ್ಳುತ್ತದೆ.
IRVKN
24. “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN