KNV
26. ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
ERVKN
26. ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.
IRVKN
26. ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN