KNV
42. ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ERVKN
42. “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
IRVKN
42. “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN