ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.

ERVKN
14. ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.

IRVKN
14. ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 14 of Total Verses 35
  • ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
  • ERVKN

    ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.
  • IRVKN

    ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
Total 35 Verses, Current Verse 14 of Total Verses 35
×

Alert

×

kannada Letters Keypad References