ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
29. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ

ERVKN
29. ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.

IRVKN
29. ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 29 of Total Verses 32
  • ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
  • ERVKN

    ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.
  • IRVKN

    ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.
Total 32 Verses, Current Verse 29 of Total Verses 32
×

Alert

×

kannada Letters Keypad References