KNV
19. ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ERVKN
19. ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.
IRVKN
19. “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN