ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
24. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

ERVKN
24. ‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.

IRVKN
24. ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 24 of Total Verses 31
  • ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
  • ERVKN

    ‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.
  • IRVKN

    ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
Total 31 Verses, Current Verse 24 of Total Verses 31
×

Alert

×

kannada Letters Keypad References