ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
28. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.

ERVKN
28. “ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು.

IRVKN
28. ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 28 of Total Verses 37
  • ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
  • ERVKN

    “ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು.
  • IRVKN

    ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
Total 37 Verses, Current Verse 28 of Total Verses 37
×

Alert

×

kannada Letters Keypad References