KNV
17. ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
ERVKN
17. ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.
IRVKN
17. ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN