KNV
31. ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
ERVKN
31. ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ‘ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು.
IRVKN
31. ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’ ” ಎಂದು ಹೇಳಿಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN