KNV
35. ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
ERVKN
35. ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು.
IRVKN
35. ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN