ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
6. ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.

ERVKN
6. ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.

IRVKN
6. ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 6 of Total Verses 38
  • ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
  • ERVKN

    ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.
  • IRVKN

    ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.
Total 38 Verses, Current Verse 6 of Total Verses 38
×

Alert

×

kannada Letters Keypad References