ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
11. ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.

ERVKN
11. ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.

IRVKN
11. ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 11 of Total Verses 71
  • ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
  • ERVKN

    ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.
  • IRVKN

    ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
Total 71 Verses, Current Verse 11 of Total Verses 71
×

Alert

×

kannada Letters Keypad References