KNV
13. ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
ERVKN
13. ಆದ್ದರಿಂದ ಪೇತ್ರ ಮತ್ತು ಯೋಹಾನ ಹೊರಟರು. ಯೇಸು ಹೇಳಿದ ಹಾಗೆ ಪ್ರತಿಯೊಂದೂ ನಡೆಯಿತು. ಅವರು ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿದರು. (ಮತ್ತಾಯ 26:26-30; ಮಾರ್ಕ 14:22-26; 1 ಕೊರಿಂಥ, 11:23-25)
IRVKN
13. ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN