ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
46. ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.

ERVKN
46. ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” [‡ತಂದೆಯೇ … ಒಪ್ಪಿಸುತ್ತೇನೆ ಅಕ್ಷರಶಃ, “ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ.” ಉಲ್ಲೇಖನ: ಕೀರ್ತನೆ. 31:5.] ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.

IRVKN
46. ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 46 of Total Verses 56
  • ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
  • ERVKN

    ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ‡ತಂದೆಯೇ … ಒಪ್ಪಿಸುತ್ತೇನೆ ಅಕ್ಷರಶಃ, “ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ.” ಉಲ್ಲೇಖನ: ಕೀರ್ತನೆ. 31:5. ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
  • IRVKN

    ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
Total 56 Verses, Current Verse 46 of Total Verses 56
×

Alert

×

kannada Letters Keypad References