ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
32. ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.

ERVKN
32. ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.

IRVKN
32. ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 32 of Total Verses 53
  • ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
  • ERVKN

    ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.
  • IRVKN

    ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,
Total 53 Verses, Current Verse 32 of Total Verses 53
×

Alert

×

kannada Letters Keypad References