KNV
11. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
ERVKN
11. ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.
IRVKN
11. ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN