ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
20. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.

ERVKN
20. ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.

IRVKN
20. ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 20 of Total Verses 44
  • ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
  • ERVKN

    ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
  • IRVKN

    ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,
Total 44 Verses, Current Verse 20 of Total Verses 44
×

Alert

×

kannada Letters Keypad References