KNV
22. ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ERVKN
22. ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.
IRVKN
22. ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN