KNV
27. ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
ERVKN
27. “ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.
IRVKN
27. ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN