KNV
9. ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
ERVKN
9. ಆಗ ಯೇಸು ಅವರಿಗೆ, “ಸಬ್ಬತ್ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೋ ಅಥವಾ ಕೆಟ್ಟಕಾರ್ಯವನ್ನೋ? ಜೀವವನ್ನು ಉಳಿಸುವುದೋ? ಅಥವಾ ನಾಶಮಾಡುವುದೋ?” ಎಂದು ಕೇಳಿದನು.
IRVKN
9. ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN