KNV
20. ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
ERVKN
20. ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು.
IRVKN
20. ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN