ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
29. ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.

ERVKN
29. ಅಬ್ರಾಮ ಮತ್ತು ನಾಹೋರ ಮದುವೆ ಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು. ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾ ಮತ್ತು ಇಸ್ಕ ಎಂಬವರ ತಂದೆ.

IRVKN
29. ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.





History

No History Found

Total Verses, Current Verse 29 of Total Verses 0
  • ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
  • ERVKN

    ಅಬ್ರಾಮ ಮತ್ತು ನಾಹೋರ ಮದುವೆ ಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು. ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾ ಮತ್ತು ಇಸ್ಕ ಎಂಬವರ ತಂದೆ.
  • IRVKN

    ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
Total Verses, Current Verse 29 of Total Verses 0
×

Alert

×

kannada Letters Keypad References